ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. 1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ […]Read More
