ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ಟ್ ಸಿನಿಮಾ ಎಂದು. ಹೀಗೆ ಟೈಟಲ್ ಮೂಲಕವೇ ಸುದ್ದಿಯಲ್ಲಿರುವ ಈ ಚಿತ್ರದ ವೀಡಿಯೋ ಸಾಂಗ್ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದೆ. ಹೌದು, ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ […]Read More
