ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಖ್ಯಾತ ಗಾಯಕ ವಾಸುಕಿ ವೈಭವ್ ಸ್ನೇಹಿತರ ಜೊತೆ ಕಾಂತಾರ ಸಿನಿಮಾ ನೋಡಲು ಹೋದ ವೇಳೆ ಮತ್ತೊಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪೊಲೀಸರ ಮಧ್ಯಸ್ಥಿಕೆಯಿಂದ ಜಗಳ ತಿಳಿಸಿಗೊಳಿಸಲಾಗಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ವೀಕ್ಷಿಸಲು ವಾಸುಕಿ ವೈಭತ್ ಸ್ನೇಹಿತರ ಜೊತೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ತೆರಳಿದ್ದಾರೆ. ಈ ವೇಳೆ ಅದೇ ಥಿಯೇಟರ್ ಗೆ ಸಿನಿಮಾ ನೋಡಲು ಹೋಗಿದ್ದು ಗುಂಪು ವಾಸುಕಿ ಅವರ ಜೊತೆ ಜಗಳವಾಡಿದ್ದು ಜಗಳ ತಾರಕ್ಕಕ್ಕೇರಿ […]Read More
