ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು. ದೊಡ್ಮನೆ ಅಭಿಮಾನಿಗಳಲ್ಲಿ, […]Read More
