• February 10, 2026

Tags : vedio

ಮತ್ತೆ ಸುದ್ದು ಮಾಡ್ತಿದ್ದಾರೆ ಪವಿತ್ರಾ ಲೋಕೇಶ್, ನರೇಶ್: ರೊಮ್ಯಾಂಟಿಕ್ ವಿಡಿಯೋ ಮಾಡಿದ ಜೋಡಿಗಳು

ಕನ್ನಡದ ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟ ನರೇಶ್ ಸಂಬಂಧದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡಿತ್ತು. ಜೊತೆಗೆ ಇಬ್ಬರು ಮೈಸೂರಿನ ಹೋಟೆಲ್ ಒಂದರಲ್ಲಿ ನರೇಶ್ ಮೂರನೇ ಪತ್ನಿ ರಮ್ಯಾ ಕೈಯಲ್ಲಿ ಸಿಕ್ಕಿ ಬಿದ್ದು ದೊಡ್ಡ ಗಲಾಟೆಯೇ ನಡೆದು ಹೋಗಿತ್ತು. ಇದೀಗ ಮತ್ತೆ ಈ ಜೋಡಿಗಳು ಸುದ್ದಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಬೇರೆ ಬೇರೆಯಾಗಿದ್ದಾರೆ. ನರೇಶ್ ಬಾಳಲ್ಲಿ ಮತ್ತೋರ್ವ ಮಹಿಳೆ ಬಂದ ಕಾರಣಕ್ಕೆ ಪವಿತ್ರಾ ಲೋಕೇಶ್ ದೂರವಾಗಿದ್ದಾರೆ ಎಂಬ ಮಾತುಗಳು […]Read More

ಅಪ್ಪು ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಕೊನೆಗೆ ಕೈ ಮುಗಿದು ಕ್ಷಮೆ ಯಾಚಿಸಿದ ಕಿಡಿಗೇಡಿ

ಪವರ್​​ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು  ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು […]Read More

ಖಾಸಗಿ ವಿಡಿಯೋ ಲೀಕ್ ಆದಾಗ ಮನೆಯವರ ರಿಯಾಕ್ಷನ್ ಹೇಗಿತ್ತು? ಸೋನು ಗೌಡ ಬಿಚ್ಚಿಟ್ಟ

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಹುಡುಗಿ ಸೋನು ಗೌಡ ಇದೀಗ ಬಿಗ್ ಬಾಸ್ ಓಟಿಟಿ ಮನೆಯಿಂದ ಹೊರ ಬಂದಿದ್ದಾರೆ. 42 ದಿನಗಳ ಕಾಲ ದೊಡ್ಮನೆಯಲ್ಲಿದ್ದು ಹೊರ ಬಂದ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಲೀಕ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಆ ಸಂದರ್ಭದಲ್ಲಿ ತಮ್ಮ ಮನೆಯವರ ರಿಯಾಕ್ಷನ್ ಹೇಗಿತ್ತು ಅನ್ನೊದನ್ನ ಹೇಳಿದ್ದಾರೆ. ಸೋನು ಗೌಡ ಅವರ ಖಾಸಗಿ ವಿಡಿಯೋವೊಂದು ಲೀಕ್ ಆಗಿ ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಸೋನು ಗೌಡ ಅವರನ್ನು ಬಿಗ್ […]Read More

ಗೋಮಾಂಸ ಇಷ್ಟ ಎಂದ ರಣಬೀರ್: ಬ್ರಹ್ಮಾಸ್ತ್ರಕ್ಕೆ ಸಂಕಷ್ಟ ತಂದಿಟ್ಟ 10 ವರ್ಷಗಳ ಹಳೆ

ಬಾಲಿವುಡ್ ನಲ್ಲಿ ದಿನದಿಂದ ದಿನಕ್ಕೆ ಬಾಯ್ಕಾಟ್ ಬಿಸಿ ಜೋರಾಗಿಯೇ ಏರುತ್ತಿದೆ.ಈಗಾಗ್ಲೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದ್ದು ಹೇಳ ಹೆಸರಿಲ್ಲದಂತೆ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಇದರ ಜೊತೆಗೆ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಮಕಾಡೆ ಮಲಗಿದೆ. ಈ ಮಧ್ಯೆ ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರಕ್ಕೂ ಬಾಯ್ಕಾಟ್ ಬಿಸಿ ತಟ್ಟಿದೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ […]Read More

ವಿಡಿಯೋ ಹಂಚಿಕೊಂಡು ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಚಾಹಲ್ ದಂಪತಿ

ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಹಾಗೂ ಪತ್ನಿ ಧನಶ್ರೀ ವರ್ಮಾ ಅವರ ಮಧ್ಯೆ ಎಲ್ಲವೂ ಸರಿಯಿಲ್ವಾ? ಎಂಬ ಸುದ್ದಿ ಹರಿದಾಡಿತ್ತು. ಸದ್ಯದಲ್ಲೇ ಈ ಜೋಡಿ ಡಿವೋರ್ಸ್ ಪಡೆದುಕೊಳ್ಳುತ್ತಿದ್ದಾರೆ ಎಂಬ ವದಂತಿ ಸಾಕಷ್ಟು ಸೌಂಡ್ ಮಾಡಿತ್ತು. ಈ ವದಂತಿಗಳ ಮಧ್ಯೆಯೇ ಧನಶ್ರೀ ಇನ್ ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು ಬ್ರೇಕ್ ಅಪ್ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ವಿಡಿಯೋದಲ್ಲಿ ಧನಶ್ರೀ ಕೇಳಿ.. ನಾನು ನನ್ನ ತಾಯಿಯ ಮನೆಗೆ ಒಂದು ತಿಂಗಳು ಹೋಗುತ್ತಿದ್ದೇನೆ ಎಂದಿದ್ದಾರೆ. ಇದಕ್ಕೆ ಟಿವಿ […]Read More

ಆರ್ ಜಿ ವಿ ಜೊತೆಗಿನ ಆ ವಿಡಿಯೋ ನನ್ನ ಕುಟುಂಬವನ್ನೇ ದೂರ ಮಾಡಿದೆ:

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಏನೇ ಮಾಡಿದ್ರು ಸುದ್ದಿಯಾಗ್ತಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರ ಕಾಲೇಳೆದುಕೊಂಡು ವಿವಾದಗಳನ್ನ ಸೃಷ್ಟಿ ಮಾಡೋದ್ರಲ್ಲಿ ಎತ್ತಿದ ಕೈ. ಇದೀಗ ಇದೇ ವರ್ಮಾರಿಂದಾಗಿ ನಟಿಯೊಬ್ಬರು ತಮ್ಮ ಮನೆಯವರಿಂದ ದ್ವೇಷಿಸಿಕೊಳ್ಳುತ್ತಿದ್ದಾರಂತೆ. ಕಳೆದ ಕೆಲ ದಿನಗಳ ಹಿಂದೆ ನಟಿ ಇನಾಯಾ ಸುಲ್ತಾನ್ ಜೊತೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಡ್ಯಾನ್ಸ್ ಮಾಡಿದ್ದರು. ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನಟಿ ಇನಾಯಾ ಸುಲ್ತಾನ್ ಗೆ ಸಾಕಷ್ಟು ಪ್ರಚಾರ ಸಿಕ್ಕಿತ್ತು. ಆದರೆ ಇದೇ ವಿಡಿಯೋದಿಂದ ಇನಾಯಾ […]Read More

Phone icon
Call Now
Reach us!
WhatsApp icon
Chat Now