• January 1, 2026

Tags : veerendra hegade

ದೈವಾರಾಧನೆಯನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವಿಲ್ಲ: ಡಾ.ಡಿ.ವೀರೇಂದ್ರ ಹೆಗ್ಗಡೆ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ […]Read More

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರೆ ಡಾ.ವೀರೇಂದ್ರ ಹೆಗ್ಗಡೆ

ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ […]Read More

ಕಾಂತಾರ ಚಿತ್ರೀಕರಣಕ್ಕೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ: ಅಷ್ಟಕ್ಕೂ ಧರ್ಮಾಧಿಕಾರಿಗಳು

ಸದ್ಯ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೇ ಮಾತು. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾಕ್ಕೆ ದೇಶ, ವಿದೇಶದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕರಾವಳಿಯ ಭೂತ ಕೋಲ ಹಾಗೂ ನೃತ್ಯದ ಕುರಿತಾದ ಕಾಂತಾರ ಸಿನಿಮಾವ ವಿದೇಶದಲ್ಲೂ ಸದ್ದು ಮಾಡುತ್ತಿದ್ದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ ಕಾಂತಾರ. ಈ ಮಧ್ಯೆ ಕಾಂತಾರ ಸಿನಿಮಾದ ಹೊಸ ಹೊಸ ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರ ಬೀಳುತ್ತಿದೆ. ಕಾಂತಾರ ದೈವ, ನಾಡು, ನುಡಿ ಆಚರಣೆಯನ್ನು ಒಳಗೊಂಡದ್ದು ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ […]Read More

Phone icon
Call Now
Reach us!
WhatsApp icon
Chat Now