ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಲಿವುಡ್ ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’ ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ, ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್‌ಎಸ್ ಇನ್ಫೋಟೈನ್‌ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ […]Read More
