• January 2, 2026

Tags : vignesh

ಅವಳಿ ಮಕ್ಕಳ ಪೋಷಕರಾದ ನಟಿ ನಯನತಾರ, ವಿಘ್ನೇಶ್ ಶಿವನ್

ಮದುವೆಯಾದ ನಾಲ್ಕೇ ನಾಲ್ಕು ತಿಂಗಳಿಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗು ನಿರ್ದೇಶಕ ವಿಘ್ನೇಶ್ ಶಿವನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಪಾಲಕರಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಘ್ನೇಶ್ ಶಿವನ್ ನಯನತಾರ ನನ್ನ ಮಕ್ಕಳ ತಾಯಿಯಾಗಲಿದ್ದಾರೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಜೂನ್ 9ರಂದು ಮಹಾಬಲೀಪುರಂನ ರೆಸಾರ್ಟ್ ಒಂದಲ್ಲಿ ಈ ಜೋಡಿ ಸಾಕಷ್ಟು ಅದ್ದೂರಿಯಾಗಿ […]Read More

ಸ್ಪೇನ್ ನಲ್ಲಿ ಧ್ವಜ ಹಿಡಿದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ನಯನತಾರ-ವಿಘ್ನೇಶ್

ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ […]Read More

ಪತಿ ಮಾಡಿದ ಯಡವಟ್ಟು ಕೆಲಸದಿಂದ ಆಸ್ಪತ್ರೆಗೆ ದಾಖಲಾದ ನಯನತಾರಾ

ಲೇಡಿ ಸೂಪರ್ ಸ್ಟಾರ್ ನಯನತಾರಾ ಮದುವೆಯ ಬಳಿಕ ಮತ್ತೆ ಮತ್ತೆ ಸುದ್ದಿಯಾಗ್ತಿದ್ದಾರೆ. ಮದುವೆಯಾಗಿ ಕೆಲ ತಿಂಗಳು ಕಳೆಯುವುದರೊಳಗೆ ನಯನತಾರಾ ಆಸ್ಪತ್ರೆಗೆ ದಾಖಲಾಗಿದ್ದು ಇದಕ್ಕೆಲ್ಲಾ ಪತಿ ವಿಘ್ನೇಶ್ ಮಾಡಿದ ಯಡವಟ್ಟೇ ಕಾರಣ ಎನ್ನಲಾಗುತ್ತಿದೆ. ಹೊಸ ದಂಪತಿ ನಯನತಾರಾ ಹಾಗೂ ವಿಘ್ನೇಶ್ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ಮದುವೆಯ ಆರಂಭದಲ್ಲಿ ಕೆಲವೊಂದು ಸಮಸ್ಯೆಗಳನ್ನು ಮಾಡಿಕೊಂಡಿದ್ದ ದಂಪತಿಗಳು ಬಳಿಕ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದರು. ಆದ್ರೆ ಇದೀಗ ನಯನತಾರಾ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುದ್ದಿನ ಪತ್ನಿಗಾಗಿ […]Read More

ವದಂತಿಗಳಿಗೆ ಬ್ರೇಕ್ ಹಾಕಿದ ನೆಟ್ ಫ್ಲಿಕ್ಸ್: ನಯನತಾರಾ, ವಿಘ್ನೇಶ್ ಮದುವೆ ಪ್ರಸಾರವಾಗೋದು ಖಚಿತ

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಕಳೆದ ತಿಂಗಳು ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ. ಮದುವೆ ಸಮಾರಂಭಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದ್ದು ಮದುವೆಯ ಕೆಲವೊಂದು ಫೋಟೋಗಳನ್ನು ಮಾತ್ರವೇ ಹಂಚಿಕೊಳ್ಳಲಾಗಿತ್ತು. ಮದುವೆಯಲ್ಲಿ ಯಾರು ಫೋಟೋ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಮುದ್ದು ಜೋಡಿಗಳ ಮದುವೆಯ ಅದ್ಭುತ ಕ್ಷಣವನ್ನು ನೆಟ್ ಫ್ಲಿಕ್ಸ್ ಪ್ರಸಾರದ ಹಕ್ಕನ್ನು ಪಡೆದುಕೊಂಡಿದೆ. ಆದರೆ ಕಳೆದ ಕೆಲ  ದಿನಗಳಿಂದ ಈ ಕುರಿತು ಗಾಸಿಪ್ ಗಳು ಹರಿದಾಡುತ್ತಿದ್ದು ಅವುಗಳಿಗೆ ನೆಟ್ ಫ್ಲಿಕ್ಸ್ ಕಡೆಯಿಂದ ಅಧಿಕೃತ […]Read More

Phone icon
Call Now
Reach us!
WhatsApp icon
Chat Now