ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಟ್ರೈಲರ್ ಬಿಡುಗಡೆ ಆಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಡುಗಡೆ ಆದ ಒಂದೇ ದಿನಕ್ಕೆ ಕೋಟಿ ವೀಕ್ಷಣೆ ಪಡೆದುಕೊಂಡಿದ್ದು ಪ್ರತಿಯೊಬ್ಬರು ಗಂಧದ ಗುಡಿ ಸಾಕ್ಷ್ಯಾ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಗಂಧದ ಗುಡಿ ಟ್ರೈಲರ್ ನೋಡಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಮಂದಿಯೂ ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ರಾಜಕೀಯ ನಾಯಕರು ಹ್ಯಾಟ್ಸ್ ಆಫ್ ಅಂತಿದ್ದಾರೆ. ಟ್ರೈಲರ್ ಬಿಡುಗಡೆ ಆದ […]Read More
