• January 1, 2026

Tags : vijay devarakonda

ಕಂಬ್ಯಾಕ್ ಮಾಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ವಿಜಯ್ ದೇವರಕೊಂಡ

ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದಿದ್ದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡಿತ್ತು. ಆ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಜನ ಗಣ ಮನ ಸಿನಿಮಾ ಕೂಡ ಆರಂಭಕ್ಕೆ ಮೊದಲೇ ಅಂತ್ಯಕಂಡಿತ್ತು. ಲೈಗರ್ ಸೋಲಿನ ಬಳಿಕ ಇದೇ ಮೊದಲ ಭಾರಿಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ ನೀಡಿದ್ದಾರೆ. ಲೈಗರ್ ಸಿನಿಮಾದ ಸೋಲಿನ ಬಳಿಕ ಸಾಕಷ್ಟು ವಿಜಯ್ ದೇವರಕೊಂಡ ಅವರಿಗೆ ಕಂಬ್ಯಾಕ್ ಮಾಡಿ ಎನ್ನುತ್ತಿದ್ದಾರೆ. ಯಾವುದೇ ಗಾಡ್ ಫಾದರ್ […]Read More

ವಿಜಯ್ ದೇವರಕೊಂಡ ಶರ್ಟ್ ತೊಟ್ಟು ಕ್ಯಾಮೆರಾಗೆ ಫೋಸ್ ಕೊಟ್ರಾ ರಶ್ಮಿಕಾ?

ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಕಳೆದ ಕೆಲ ದಿನಗಳಿಂದ ಸಖತ್ ಸುದ್ದಿಯಾಗ್ತಿದ್ದಾರೆ. ಈ ಮೊದಲು ಡೇಟಿಂಗ್ ನಲ್ಲಿದ್ದ ಜೋಡಿಗಳು ಬಳಿಕ ದೂರ ದೂರವಾಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇಬ್ಬರು ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮ ಜರ್ನಿ ಆರಂಭಿಸಿದ ರಶ್ಮಿಕಾ ಮಂದಣ್ಣ ಇದೀಗ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಈಗಾಗ್ಲೆ ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮಂದಣ್ಣ ನಟನೆಯ ಮೊದಲ ಸಿನಿಮಾ […]Read More

ಮಾಲ್ಡೀವ್ಸ್ನಿಂದ ಸೆಲ್ಫಿ ಶೇರ್ ಮಾಡಿದ ರಶ್ಮಿಕಾ ಮಂದಣ್ಣ: ಜೊತೆಗಿದ್ದಾರಾ ವಿಜಯ್ ದೇವರಕೊಂಡ?

ಕನ್ನಡದ ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಬ್ರೇಕ್ ಅಪ್ ಆಗಿರೋದು ಗೊತ್ತಿರೋ ವಿಚಾರ. ಸಾಕಷ್ಟು ದಿನಗಳಿಂದ ದೂರ ದೂರವಿದ್ದ ಜೋಡಿಗಳು ಇದೀಗ ಮತ್ತೆ ಒಂದಾಗಿದ್ದಾರಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗ್ಲೆ ಇವರಿಬ್ಬರು ಮಾಲ್ಡೀವ್ಸ್ ಗೆ ಹಾರಿದ್ದು ಮಾಲ್ಡೀವ್ಸ್ ನಿಂದ ರಶ್ಮಿಕಾ ಫೋಟೋ ಶೇರ್ ಮಾಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ರಜೆಯ ಮಜ ಕಳೆಯಲು ಮಾಲ್ಡೀವ್ಸ್​ಗೆ ತೆರಳಲಿದ್ದಾರೆ ಎನ್ನಲಾಗಿತ್ತು. ಅದೀಗ ನಿಜವಾಗಿದೆ. ರಶ್ಮಿಕಾ ಮಾಲ್ಡೀವ್ಸ್​ನಿಂದ ಫೋಟೋ ಪೋಸ್ಟ್ ಮಾಡಿದ್ದು, ರಶ್ಮಿಕಾ ಜೊತೆ ವಿಜಯ್ ದೇವರಕೊಂಡ […]Read More

ಮಾಲ್ಡೀವ್ಸ್ ಗೆ ಹಾರಿದ ರಶ್ಮಿಕಾ, ವಿಜಯ್ ದೇವರಕೊಂಡ: ಮತ್ತೆ ಡೇಟಿಂಗ್ ನಲ್ಲಿದ್ದಾರಾ ಸ್ಟಾರ್

ಟಾಲಿವುಡ್ ಸ್ಟಾರ್ ಜೋಡಿಗಳಾದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಲವ್ ಬ್ರೇಕ್ ಅಪ್ ಆಗಿದೆ ಎಂಬ ಮಾತು ಕೇಳಿ ಬಂದಿದೆ. ಅದಕ್ಕೆ ಪುಷ್ಠಿ ನೀಡುವಂತೆ ಈ ಜೋಡಿಗಳು ಇತ್ತೀಚೆಗೆ ಎಲ್ಲೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಈ ಮಧ್ಯೆ ವಿಜಯ್ ಹಾಗೂ ರಶ್ಮಿಕಾ ನಡುವೆ ಮತ್ತೆ ಲವ್ ಶುರುವಾಗಿದೆಯಾ ಎಂಬ ಅನುಮಾನ ಮೂಡಿದೆ. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ರಶ್ಮಿಕಾ ಹಾಗೂ ವಿಜಯ್ ಇದೀಗ ಮತ್ತೆ ವಿದೇಶಕ್ಕೆ ಹಾರಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಿಣ್ಣ […]Read More

ಆ ಘಟನೆಯಿಂದ ನೊಂದು ಒಬ್ಬಳ್ಳೆ ಕೂತು ಕಣ್ಣೀರು ಹಾಕಿದ್ದೆ: ನಟಿ ರಶ್ಮಿಕಾ ಮಂದಣ್ಣ

ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ಕುರಿತಾಗಿಯೂ ಸಖತ್ ಸುದ್ದಿಯಾಗಿದ್ದರು. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿಗಳು ಅಷ್ಟೇ ಬೇಗ ದೂರ ದೂರವಾಗಿದ್ದರು. ಈ ಹಿಂದೆ ವಿಜಯ್ ದೇವರಕೊಂಡ ಜೊತೆ ಲಿಪ್ ಲಾಕ್ ಮಾಡಿದ ಕಾರಣಕ್ಕೆ ಸಖತ್ ಟ್ರೋಲ್ ಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ಘಟನೆಯ ಕುರಿತು ಮಾತನಾಡಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ […]Read More

ವಿಜಯ್ ದೇವರಕೊಂಡ, ರಶ್ಮಿಕಾ ಲವ್ ಬ್ರೇಕ್ ಅಪ್ ಮಾಡಿದ ಕರಣ್ ಜೋಹರ್

ನಟ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಆದ ಬಳಿಕ ನಟಿ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಿದ್ದು ಎಲ್ಲರಿಗೂ ಗೊತ್ತಿದೆ. ಹೋಟೆಲ್, ಪಾರ್ಟಿ ಅಂತ ಕೈ ಕೈ ಹಿಡಿದು ಸುತ್ತಾಡಿದ್ದ ಜೋಡಿ ಹಕ್ಕಿಗಳು ಬಳಿಕ ಬ್ರೇಕ್ ಅಪ್ ಮಾಡಿಕೊಂಡು ನಾನೊಂದು ತೀರಾ ನೀನೊಂದು ತೀರಾ ಎನ್ನುತ್ತಿದ್ದಾರೆ. ಇದೀಗ ಈ ಜೋಡಿಯ ಬ್ರೇಕ್ ಅಪ್ ಗೆ ಕಾರಣ ಏನು ಅನ್ನೊ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ದೂರ ದೂರವಾಗೋಕೆ […]Read More

‘ಲೈಗರ್’ ಸಿನಿಮಾ ಸೋತರು ವಿಜಯ್ ದೇವರಕೊಂಡಗೆ ಭರ್ಜರಿ ಆಫರ್: ಸದ್ಯದಲ್ಲೇ ಶುರುವಾಗಲಿದೆ ಹೊಸ

ಇತ್ತೀಚೆಗೆ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಕಂಡ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಥಿಯೇಟರ್ ಗೆ ಎಂಟ್ರಿಕೊಟ್ಟ ಮೊದಲ ದಿನವೇ ಸೈಲೆಂಟ್ ಆಗಿ ಬಿಟ್ಟಿದೆ. ಲೈಗರ್ ಸಿನಿಮಾದ ಸೋಲಿನ ಬಳಿಕ ವಿಜಯ್ ಗೆ ಆಫರ್ ಕಮ್ಮಿ ಆಗಲಿದೆ ಎಂದು ಹೇಳಲಾಗುತ್ತಿತ್ತು.ಆದರೆ ಇದೀಗ ವಿಜಯ್ ಗೆ ಭರ್ಜರಿ ಆಫರ್ ಸಿಕ್ಕಿದೆ. ವಿಜಯ್ ದೇವರಕೊಂಡ ನಟನೆಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು […]Read More

‘ಮರಾಠ ಮಂದಿರ್’ ಮಾಲೀಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಜಯ್ ದೇವರಕೊಂಡ: ವಿವಾದಕ್ಕೆ

ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು ನಿರೀಕ್ಷೆಯನ್ನು ತಲುಪುವಲ್ಲಿ ಸೋಲನುಭವಿಸಿದೆ. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಗಲ್ಲ ಪೆಟ್ಟಿಯಲ್ಲಿ ಮುಗ್ಗರಿಸಿತ್ತು. ಸಿನಿಮಾದ ಪ್ರಮೋಷನ್ ವೇಳೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಯೊಂದು ಪರ-ವಿರೋಧಕ್ಕೆ ಕಾರಣವಾಗಿತ್ತು. ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಅವರು ಹೇಳಿದ್ದಕ್ಕೆ ಮುಂಬೈನ ‘ಮರಾಠ ಮಂದಿರ್​’ ಚಿತ್ರಮಂದಿರದ ಮಾಲಿಕರಾದ ಮನೋಜ್​ ದೇಸಾಯಿ ಗರಂ ಆಗಿದ್ದರು. ಅಲ್ಲದೆ ವಿಜಯ್ ಅವರದ್ದು ಅಹಂಕಾರದ ಸ್ವಭಾವ’ ಎಂದು ಹೇಳಿದ್ದರು. ಸದ್ಯ […]Read More

ಮೊದಲ ದಿನವೇ ಸೈಲೆಂಟ್ ಆದ ಲೈಗರ್: 200 ಕೋಟಿ ಆಫರ್ ಟ್ವಿಟ್ ಗೆ

ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ನ ಪೂರಿ ಜಗನ್ನಾಥ್ ನಿರ್ದೇಶನದ ಪ್ಯಾನ್ ಇಂಡಿಯಾ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂಬ ಭರವಸೆ ಮೂಡಿಸಿತ್ತು. ಆದ್ರೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನವೇ ಚಿತ್ರ ಮುಗ್ಗರಿಸಿದೆ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಈ ಹಿಂದೆ ಮಾಡಿದ್ದ […]Read More

ಬೆಂಗಳೂರಿಗೆ ಬಂದಾಗೆಲ್ಲಾ ಪುನೀತ್ ಅಣ್ಣನನ್ನು ಭೇಟಿ ಮಾಡುತ್ತಿದ್ದೆ: ವಿಜಯ್ ದೇವರಕೊಂಡ

ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಆಗಸ್ಟ್ 25ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದ ವಿಜಯ್ ದೇವರಕೊಂಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾಂದವ್ಯವನ್ನು ಮೆಲುಕು ಹಾಕಿದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು […]Read More

Phone icon
Call Now
Reach us!
WhatsApp icon
Chat Now