ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟಾಲಿವುಡ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಂದು ಸಿನಿಮಾದ ಪ್ರಚಾರದ ಸಲುವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಅಭಿಮಾನಿಗಳ ಮನಸ್ಸಲ್ಲಿ […]Read More
