• March 16, 2026

Tags : vijay sethupathi

ವೂಲ್ಫ್ ಚಿತ್ರಕ್ಕೆ ವಿಜಯ್ ಸೇತುಪತಿ ಗಾನ ಸ್ಪರ್ಶ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು.     ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, […]Read More

‘ವಿಡುದಲೈ’ ಚಿತ್ರದ ಭರ್ಜರಿ ಫೈಟ್ ಸೀನ್ ದೃಶ್ಯಗಳ ಚಿತ್ರೀಕರಣದಲ್ಲಿ ವಿಜಯ್ ಸೇತುಪತಿ

ಕಾಲಿವುಡ್ ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’ ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ, ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್‌ಎಸ್ ಇನ್ಫೋಟೈನ್‌ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ  ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ […]Read More

ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಿಯಾಮಣಿ

ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು ಗೊತ್ತೆ ಇದೆ. ಇದೇ ತಿಂಗಳಲ್ಲಿ ಪುಷ್ಪ 2 ಶೂಟಿಂಗ್ ಶುರುವಾಗಲಿದೆ. ಈ ಮಧ್ಯೆ ಚಿತ್ರತಂಡಕ್ಕೆ ದೊಡ್ಡ ದೊಡ್ಡ ನಟರ ಎಂಟ್ರಿಯಾಗ್ತೀದೆ. ಇದೀಗ ಪುಷ್ಪ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟಿ ಎಂಟ್ರಿಕೊಟ್ಟಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟಿ ಪ್ರಿಯಾಮಣಿ ಇದೀಗ ಪುಷ್ಪ ತಂಡ ಸೇರಿಕೊಂಡಿದ್ದಾರೆ. ಈ ಹಿಂದೆ ಸಿನಿಮಾ ತಂಡಕ್ಕೆ ವಿಜಯ್ ಸೇತುಪತಿ ಎಂಟ್ರಿಯಾಗಿರೋದಾಗಿ ಸುದ್ದಿಯಾಗಿತ್ತು. ಇದೀಗ ಪ್ರಿಯಾಮಣಿಯೂ ಪುಷ್ಪ ತಂಡಕ್ಕೆ ಸಾಥ್ ನೀಡ್ತಿದ್ದಾರೆ. ಚಿತ್ರದಲ್ಲಿ […]Read More

Phone icon
Call Now
Reach us!
WhatsApp icon
Chat Now