ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಪರಭಾಷೆಯ ಸಿನಿಮಾಗಳಿಗೆ ಬಂಡವಾಳ ಹೂಡುತ್ತಿರುವ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿತ್ತು. ಸೂರ್ಯ ನಟನೆಯ ‘ಸುರರೈ ಪೋಟ್ರು’ ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ನಿರ್ದೆಶಕಿ ಸುಧಾ ಕೊಂಗರ ಜೊತೆ ಸಿನಿಮಾ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಘೋಷಿಸಿತ್ತು. ಆದರೆ ನಟ ಯಾರು ಅನ್ನೋದನ್ನು ಮಾತ್ರ ಕನ್ಪಾರ್ಮ್ ಮಾಡಿರಲಿಲ್ಲ. ಇದೀಗ ಈ ಕುರಿತಾಗಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿ ನಟಿಸಿ, […]Read More
