ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ […]Read More
