ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ […]Read More
