• January 2, 2026

Tags : visit

ಕಾಪು ಮಾರಿಗುಡಿ ದೇವಸ್ಥಾನಕ್ಕೆ ನಟಿ ಜಯಪ್ರದಾ ಭೇಟಿ

ಜಿಲ್ಲೆಯ  ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಚಿತ್ರನಟಿ , ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ ಜಯಪ್ರದಾ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾರಿಯಮ್ಮ ಉಚ್ಚಂಗಿ ದೇವಿಯ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದ ಜಯಪ್ರದಾ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಜಯಪ್ರದಾ ಹರಕೆ ಹೊತ್ತಿದ್ದು ಹರಕೆ ತೀರಿಸಲು ಜಯಪ್ರದಾ ದೇವಸ್ಥಾನಕ್ಕೆ ಭೇಟಿ […]Read More

ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಾಕ್ಷ್ಯ ಚಿತ್ರ  ಅದ್ದೂರಿಯಾಗಿ ತೆರೆಗೆ ಬಂದಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಬೆಳಗ್ಗೆಯಿಂದಲೇ ಚಿತ್ರಮಂದಿರಗಳಲ್ಲಿ ಪರಮಾತ್ಮನ ದರ್ಶನವಾಗುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ […]Read More

ಹಬ್ಬದ ನಡುವೆಯೂ ಅಪ್ಪು ಸಮಾಧಿಗೆ ಅಭಿಮಾನಿಗಳ ಭೇಟಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆಯುತ್ತ ಬಂದಿದೆ. ಆದರೆ ಇಂದಿಗೂ ಅದೆಷ್ಟೋ ಮಂದಿ ಅಪ್ಪು ನಮ್ಮ ನಡುವೆಯೇ ಇದ್ದಾರೆ ಎಂದುಕೊಂಡು ಜೀವನ ನಡೆಸುತ್ತಿದ್ದಾರೆ. ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವೆ ಇಲ್ಲ ಎನ್ನುವಂತಾಗಿದೆ. ಅಪ್ಪು ನಿಧನರಾದಾಗ ಲಕ್ಷಾಂತರ ಮಂದಿ ಮೃತ ದೇಹದ ದರ್ಶನ ಪಡೆದಿದ್ದರು. ಆ ಬಳಿಕ ನಿತ್ಯ ಅಪ್ಪ ಸಮಾಧಿಗೆ ಸಾವಿರಾರು ಮಂದಿ ಭೇಟಿ ನೀಡಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ. ದೂರುದ ಊರುಗಳಿಂದ ವಾಹನಗಳನ್ನು ಮಾಡಿಕೊಂಡು ಬಂದು […]Read More

ಮಹಾಲಕ್ಷ್ಮೀ, ರವೀಂದರ್ ಟೆಂಪಲ್ ರನ್: ಸುಖಿ ದಾಂಪತ್ಯಕ್ಕೆ ದೇವರ ಮೊರೆ ಹೋದ ಜೋಡಿ

ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪರ ರವೀಂದರ್ ಮದುವೆಯ ಬಳಿಕ ನಿತ್ಯ ಒಂದಲ್ಲ ಒಂದು ವಿಷಯಕ್ಕೆ ಸದ್ದು ಮಾಡ್ತಿದ್ದಾರೆ. ಮದುವೆಯ ಬಳಿಕ ಟೆಂಪಲ್ ರನ್ ಮಾಡ್ತಿರೋ ಜೋಡಿಗಳು ಇದೀಗ ತಿರುಚೆಂಡೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮುರುಗನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮದುವೆಯ ಬಳಿಕ ಮನೆ ದೇವರ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಪಡೆದಿದ್ದ ಜೋಡಿಗಳು ಇದೀಗ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ವೈಹಿವಾಹಿಕ ಜೀವನ ಚೆನ್ನಾಗಿರಲಿ ಎಂದು ಅವರು ದೇವರಿಗೆ ಮೊರೆ ಹೋಗಿದ್ದಾರೆ. […]Read More

ಪ್ರವಾಹ ಪೀಡಿತ ಪಾಕಿಸ್ತಾನಕ್ಕೆ ಭೇಟಿ ನೀಡಿದ ನಟಿ ಏಂಜಲೀನಾ ಜೋಲಿ

ಭೀಕರ ಮಳೆಯಿಂದ ತತ್ತರಿಸಿರುವ ಪಾಕಿಸ್ತಾನ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮನೆ, ಮಠ ಕಳೆದುಕೊಂಡ ಜನ ಒಂದು ಹೊತ್ತಿನ ತುತ್ತಿಗೂ ಪರದಾಡುತ್ತಿದ್ದಾರೆ. ಇದೀಗ ಪಾಕಿಸ್ತಾನಕ್ಕೆ ಸಹಾಯ ಮಾಡಲು ಖ್ಯಾತ ನಟಿ ಏಂಜಲೀನಾ ಜೋಲಿ ಮುಂದೆ ಬಂದಿದ್ದಾರೆ. ಕಳೆದ ಮೂರು ದಶಕಗಳಿಂದ ಬಣ್ಣದ ಲೋಕದೊಂದಿಗೆ ನಂಟು ಹೊಂದಿರುವ ನಟಿ ಏಂಜಲೀನಾ ಜೋಲಿ ಜಗತ್ತೀನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಏಂಜಲೀನಾ ತಮ್ಮೆಲ್ಲಾ ಕೆಲಸಗಳನ್ನು ಬದಿಗೊತ್ತಿ ಪ್ರವಾಹ ಪೀಡಿತಾ ಪಾಕ್ ಗೆ ಭೇಟಿ ನೀಡಿದ್ದಾರೆ. ಸದ್ಯ ಏಂಜಲೀನಾ ಪಾಕ್ ಗೆ ಭೇಟಿ […]Read More

ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ಭೇಟಿ ನೀಡಿ ಪೋಷಕರಿಗೆ

ಕಳೆದ ಜೂನ್ ತಿಂಗಳಲ್ಲಿ ಬಾಮೈದುನನಿಂದಲೇ ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ತಮ್ಮ ಕೈಲಾದಷ್ಟು ಹಣದ ನೆರವು ನೀಡಿ ಸತೀಶ್ ಪೋಷಕರಿಗೆ ದೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಲಂಗೋರಿ ಎಂಬ ಟೆಲಿಫಿಲ್ಮ್ ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಸತೀಶ್ ವಜ್ರ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಳ್ಳಬೇಕು ಎಂದುಕೊಳ್ಳುವಷ್ಟರಲ್ಲೇ ಅವರನ್ನು ಅವರ ಮನೆಯಲ್ಲೇ ಕೊಲೆ ಮಾಡಲಾಗಿತ್ತು. ನಟ ಪ್ರಜ್ವಲ್ ದೇವರಾಜ್ ರ ಪಕ್ಕ […]Read More

ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ ವಿಜಯ್ ದೇವರಕೊಂಡ

ಟಾಲಿವುಡ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಂದು ಸಿನಿಮಾದ ಪ್ರಚಾರದ ಸಲುವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ.  ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಅಭಿಮಾನಿಗಳ ಮನಸ್ಸಲ್ಲಿ […]Read More

Phone icon
Call Now
Reach us!
WhatsApp icon
Chat Now