• June 4, 2026

Tags : vivek agnihotri

ವ್ಯಾಕ್ಸಿನ್ ಮೇಲೆ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸದ್ಯ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಮುಂದಿನ ಸಿನಿಮಾ ವ್ಯಾಕ್ಸಿನ್ ವಾರ್ ಮೇಲೆ ಇರಲಿದ್ದು ಇದೇ ಕಾರಣಕ್ಕೆ ಚಿತ್ರಕ್ಕೆ ದಿ ವ್ಯಾಕ್ಸಿವ್ ವಾರ್ ಎಂದು ಟೈಟಲ್ ಇಡಲಾಗಿದೆ. ದಿ ವ್ಯಾಕ್ಸಿನ್  ವಾರ್ ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ. ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿಸಿತ್ತು? ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತ್ತು? ವ್ಯಾಕ್ಸಿನ್ ಮಾಫಿಯಾದ […]Read More

ಕಾಂತಾರದಂತ ಸಿನಿಮಾವನ್ನು ನಾನು ನೋಡಿರಲಿಲ್ಲ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾ ಮೆಚ್ಚಿಕೊಂಡಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ಸಖತ್ ಖ್ಯಾತಿ ಘಳಿಸಿದ ವಿವೇಕ್ ಅಗ್ನಿಹೋತ್ರಿ ಕಾಂತಾರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿ ಬಂದೆ. ಇದೊಂದು […]Read More

ದುಬಾರಿ ಮನೆ ಖರೀದಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಮೂಲಕ ರಾತ್ರೋ ರಾತ್ರಿ ಖ್ಯಾತಿ ಘಳಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಇದೀಗ ವಿವೇಕ್ ಅಗ್ನಿಹೋತ್ರಿ ದುಬಾರಿ ಮನೆ ಖರೀದಿಸಿರುವ ಕಾರಣಕ್ಕೆ ಮತ್ತೆ ಸುದ್ದಿಯಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಪಲ್ಲವಿ ಜೋಷಿ ದಂಪತಿ ಮುಂಬೈನ ವೆರ್ಸೋವಾದಲ್ಲಿ ದುಬಾರಿ ಫ್ಲ್ಯಾಟ್ ಖರೀದಿ ಮಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ಖರೀದಿಸಿರುವ ಫ್ಲ್ಯಾಟ್ ಗೆ 17.90 ಕೋಟಿ ಎಂದು ಹೇಳಲಾಗುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸೂಪರ್ ಹಿಟ್ […]Read More

‘ದೋಬಾರ’ ಸಿನಿಮಾ ಆಸ್ಕರ್ ಗೆ ಕಳುಹಿಸಿ: ಅನುರಾಗ್ ಕಶ್ಯಪ್ ಗೆ ತಿರುಗೇಟು ನೀಡಿದ

ಬಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ, ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಘಳಿಸಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಆಸ್ಕರ್ ರೇಸ್ ಗೆ ಕಳುಹಿಸುವ ಕುರಿತ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಅನುರಾಗ್ ಕಶ್ಯಪ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ನಿನ್ನೆಯಷ್ಟೇ ಅನುರಾಗ್ ಕಶ್ಯಪ್ ನಿರ್ದೇಶನದ, ತಾಪ್ಸಿ ಪನ್ನು ನಟನೆಯ ದೋಬಾರ […]Read More

Phone icon
Call Now
Reach us!
WhatsApp icon
Chat Now