ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಪರಭಾಷೆಯಲ್ಲೂ ಅಭಿಮಾನಿಗಳು ಮನ ಸೋತಿದ್ದಾರೆ. ಇದೀಗ ಹೊರದೇಶದಲ್ಲೂ ಕನ್ನಡಿಗರು ನೆಲೆಸಿದ್ದು, ಅವರಿಗಾಗಿ ವಿಶೇಷ ʻಕಾಂತಾರʼ ಚಿತ್ರದ ಪ್ರದರ್ಶನ ಆಯೋಜಿಸಲು ತಯಾರಿ ನಡೆಸುತ್ತಿದ್ದಾರೆ. ಕಾಂತಾರ ಸಿನಿಮಾವನ್ನು ನೋಡಿ ಪರಭಾಷೆಯ ಮಂದಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕನ್ನಡದ ಜೊತೆಗೆ ಇತರ ಭಾಷೆಯ ಸ್ಟಾರ್ ಕಲಾವಿದರು ಕಾಂತಾರಕ್ಕೆ ಜೈ ಅಂದಿದ್ದಾರೆ, ಇದೀಗ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರು ಸಿನಿಮಾ […]Read More
