ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಹಾಲಕ್ಷ್ಮಿ ಲೇಔಟ್‍ನ 55ನೇ ವಾರ್ಡ್‍ಗೆ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಸರಿಟ್ಟಿರೋದು ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಶಂಕರಮಠ ವಾರ್ಡ್‍ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬೊಮ್ಮಾಯಿ, ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರನ್ನು ಇಟ್ಟಿರೋದು ಸಾಕಷ್ಟು ಖುಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದಿರು. ಪಾಲಿಕೆಯ ಯಾವುದಾದರೂ ಒಂದು ವಾರ್ಡ್‍ಗೆ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ […]Read More
