• June 3, 2026

Tags : watch

ನಟ ಝೈದ್ ಖಾನ್ ಜೊತೆ ಬನಾರಸ್ ಚಿತ್ರ ವೀಕ್ಷಿಸಿದ ಸಿದ್ದರಾಮಯ್ಯ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್‌ ಮಾಂಟೇರೋ ಅಭಿನಯದ […]Read More

ದೈವಾರಾಧನೆಯನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವಿಲ್ಲ: ಡಾ.ಡಿ.ವೀರೇಂದ್ರ ಹೆಗ್ಗಡೆ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ […]Read More

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರೆ ಡಾ.ವೀರೇಂದ್ರ ಹೆಗ್ಗಡೆ

ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ […]Read More

ರಿಷಬ್ ಶೆಟ್ಟಿ ಜೊತೆ ಕೂತು ‘ಕಾಂತಾರ’ ನೋಡ್ತಾರಾ ಪ್ರಧಾನಿ ಮೋದಿ?

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸದ್ದು ಮಾಡುತ್ತಲೆ ಇದೆ. ಚಿತ್ರ ಬಿಡುಗಡೆ ಆಗಿ ನಾಲ್ಕು ವಾರಗಳಾಗುತ್ತ ಬಂದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಕಲಾವಿದರು ಕಾಂತಾರ ಸಿನಿಮಾಗೆ ಮನ ಸೋತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗ್ಲೆ ಪರಭಾಷೆಗೆ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರ ಅಲ್ಲೂ […]Read More

ಅನುಶ್ರೀ ಕೈಯಿಂದ ದುಬಾರಿ ಉಡುಗೊರೆ ಪಡೆದ ಕಾಫಿ ನಾಡು ಚಂದು

ತಮ್ಮದೇ ಶೈಲಿಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದುಗೆ ದುಬಾರಿ ಉಡುಗೊರೆಯೊಂದು ಸಿಕ್ಕಿದೆ. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗಿ ಬಂದಿದ್ದ ಕಾಫಿ ನಾಡು ಚಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಖುಷಿ ಪಟ್ಟಿದ್ದಾರೆ.  ಬಳಿಕ ಕಾಫಿ ನಾಡು ಚಂದುಗೆ ಅನುಶ್ರೀ ಉಡುಗೊರೆಯೊಂದನ್ನು ನೀಡಿದ್ದಾರೆ. ಕಾಫಿ ನಾಡು ಚಂದು ಅವರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಬೇಕು ಎಂಬುದು ಬಹುದಿನಗಳ ಕನಸಾಗಿತ್ತು.ಇದೀಗ ಅದು ಡಿಕೆಡಿ ವೇದಿಕೆಯಲ್ಲಿ ನೆರವೇರಿದೆ. ಡಿಕೆಡಿ […]Read More

Phone icon
Call Now
Reach us!
WhatsApp icon
Chat Now