• January 1, 2026

Tags : wishes

ಒಂದು ದಿನ ಬಿಡುವು ಮಾಡಿಕೊಂಡು ಜನ್ಮ ದಿನ ಆನಂದಿಸಿ: ಮೋದಿಗೆ ಶಾರುಖ್ ಖಾನ್

ಇಂದು ಪ್ರಧಾನಿ ನರೇಂದ್ರ ಮೋದಿಯವರ 72 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗಿದೆ. ಮೋದಿ ಹುಟ್ಟುಹಬ್ಬಕ್ಕೆ ರಾಜಕೀಯ ರಂಗದವರು, ಗಣ್ಯರು, ಸಿನಿಮಾ ರಂಗದವರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು ಜನ್ಮದಿನದಂದು ರಜೆ ತೆಗೆದುಕೊಂಡು ಆನಂದಿಸಿ ಎಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮೋದಿ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಮ್ಮ ದೇಶ […]Read More

ಕನ್ನಡದ ಮಾಣಿಕ್ಯನಿಗೆ ಬರ್ತಡೇ ಸಂಭ್ರಮ: ಅಭಿಮಾನಿಗಳಿಗೆ ಕೈ ಮುಗಿದ ಧನ್ಯವಾದ ಹೇಳಿದ ಸುದೀಪ್

ಇಂದು ನಟ ಕಿಚ್ಚ ಸುದೀಪ್ ಗೆ ಬರ್ತಡೇ ಸಂಭ್ರಮ.ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಮಾಣಿಕ್ಯನಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಸಿನಿಮಾ ರಂಗದ ಕಲಾವಿದರು, ಅಭಿಮಾಣಿಗಳು ಸೇರಿದಂತೆ ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾ ಮೂಲಕ ಸುದೀಪ್ ಗೆ ಶುಭ ಹಾರೈಸಿದ್ದಾರೆ. ಸುದೀಪ್ ಬರ್ತಡೇ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿಯಲ್ಲಿರುವ ಸುದೀಪ್ ಮನೆ ಮುಂದೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಸುದೀಪ್ ಮನೆ ಮುಂದೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಮನೆ ಬಳಿ ಬಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಅಭಿಮಾನಿಗಳನ್ನು ನೋಡಿ […]Read More

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ ಯಶ್: ಸ್ವಾತಂತ್ರ್ಯ ದಿನಾಚರಣೆಗೆ ಶುಭ

ದೇಶದಾದ್ಯಂತ ಇಂದು 75ನೇ ಸ್ವಾತಂತ್ರ್ಯೋತದ ಸಂಭ್ರಮ ಮನೆ ಮಾಡಿದೆ. ಈ ಅಮೃತಮಹೋತ್ಸವ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾರೆಯರು ಕೂಡ ಸಾಥ್ ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಯಶ್ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಯಶ್ ಕುಟುಂಬ ದೇಶದ ಜನತೆಗೆ ಶುಭ ಹಾರೈಸಿದೆ. ರಾಷ್ಟ್ರಧ್ವಜವನ್ನು ಕೈಯಲ್ಲಿ […]Read More

Phone icon
Call Now
Reach us!
WhatsApp icon
Chat Now