ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, […]Read More
