• March 14, 2026

Tags : worl wide

ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ ಸಿನಿಮಾ

ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದಿತ್ಯ ಕಶ್ಯಪ್ ಮಾತನಾಡುತ್ತ ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್‌ನಲ್ಲಿ […]Read More

Phone icon
Call Now
Reach us!
WhatsApp icon
Chat Now