ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಲು ಯಾರಿಗೂ ಸಾಧ್ಯವಿಲ್ಲ. ಕೋಟ್ಯಾಂತರ ಮಂದಿ ಅಪ್ಪು ನೆನಪಿನಲ್ಲೆ ದಿನ ದೂಡುತ್ತಿದ್ದಾರೆ. ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪತಿಯ ಕುರಿತಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ ಬರೆದಿದ್ದಾರೆ. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. […]Read More
