• March 15, 2026

Tags : yadhbhavam thadbavathi

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ‘ಯದ್ಭವಂ ತದ್ಭವತಿ’ ಸಿನಿಮಾ

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್  ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದಲ್ಲಿ  ಅಮಿತ್ ರಾವ್  ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ  ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಹ ನಿರ್ಮಾಪಕರಾಗಿ R ಶ್ರೀನಿವಾಸ ಶೆಟ್ಟಿ ತಂಡದಲ್ಲಿದ್ದು  ಇತ್ತೀಚೆಗೆ ನಡೆದ  ರೋಷಿನಿ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಔರಂಗಬಾದ್ ಮಹಾರಾಷ್ಟ್ರ ದಲ್ಲಿ […]Read More

Phone icon
Call Now
Reach us!
WhatsApp icon
Chat Now