• January 1, 2026

Tags : yashodha

ಅನಾರೋಗ್ಯದ ನಡುವೆಯೂ `ಯಶೋದಾ’ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡ ಸಮಂತಾ

ಟಾಲಿವುಡ್ ಸ್ಟಾರ್ ನಟಿ ಸಮಂತಾ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಕಾಯಿಲೆ ಬಗ್ಗೆ ಬರೆದುಕೊಂಡಿದ್ದ ಸಮಂತಾ ಯಶೋದ ಚಿತ್ರದ ಡಬ್ಬಿಂಗ್ ನಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದರು. ಇದೀಗ ಕಾಯಿಲೆಯ ನಡುವೆಯೂ ಸಮಂತಾ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಟಾಲಿವುಡ್ ನ ಬಹು ನಿರೀಕ್ಷಿತ ಯಶೋದ ಸಿನಿಮಾ ನವೆಂಬರ್ 11ರಂದು ತೆರೆಗೆ ಬರಲಿದೆ. ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ಸಮಂತಾ ತೊಡಗಿಕೊಂಡಿದ್ದಾರೆ. ಅಲ್ಲದೆ ಕಾಯಿಲೆಯ ಬಳಿಕ ಇದೇ […]Read More

ಸಮಂತಾ ಸ್ಯಾಂಡಲ್ ವುಡ್ ಎಂಟ್ರಿಗೆ ರಕ್ಷಿತ್ ಶೆಟ್ಟಿ ಸಾಥ್

ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುತ್ತಿದೆ. ಯಶೋದ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಗೊಳ್ಳುತ್ತಿದೆ. ಕನ್ನಡದ ಟ್ರೈಲರ್ ಅನ್ನು ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಆಯಾ ಭಾಷೆಯ ಸ್ಟಾರ್ ನಟರು ಯಶೋದ […]Read More

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಟೀಸರ್ ಸೆ.9ಕ್ಕೆ ಬಿಡುಗಡೆ

ಸಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ. ‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ […]Read More

Phone icon
Call Now
Reach us!
WhatsApp icon
Chat Now