ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ […]Read More
