• June 19, 2026

Tags : yuvarajkumar

ಯುವರಾಜ್ ಕುಮಾರ್ ಚಿತ್ರದ ಬಗ್ಗೆ ಸಿಹಿ ಸುದ್ದಿ ಕೊಟ್ಟ ಸಂತೋಷ್ ಆನಂದ್ ರಾಮ್

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಚಿತ್ರರಂಗಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಅಭಿಮಾನಿಗಳ ಆಸೆಯಂತೆ ಸಂತೋಷ್ ಆನಂದ್‌ರಾಮ್ ಹಾಗೂ ಯುವರಾಜ್ ಕುಮಾರ್ ಕಾಂಬಿನೇಷನ್‌ನ ಸಿನಿಮಾ ಬರೋದು ಕನ್ಪಾರ್ಮ್ ಆಗಿದ್ದು ಚಿತ್ರತಂಡದ ಕಡೆಯಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಯುವ ರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿಕೊಡಲು ಭರ್ಜರಿಯಾಗಿಯೇ ತಯಾರಾಗಿದ್ದಾರೆ. ಈ ಹಿಂದೆ ` ರಣಧೀರ ಕಂಠೀರವ’ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎನ್ನಲಾಗುತ್ತಿದೆ. ಆದರೆ ಇದೀಗ ಸಂತೋಷ್ ಆನಂದ್ ರಾಮ್ ಸಿನಿಮಾದ ಮೂಲಕ ಯುವ ಲಾಂಚ್ ಆಗ್ತಿದ್ದಾರೆ. ಯುವ ಹಾಗೂ […]Read More

Phone icon
Call Now
Reach us!
WhatsApp icon
Chat Now