ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್ ಮಾಂಟೇರೋ ಅಭಿನಯದ […]Read More
