ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಂಡ, ಹೆಂಡತಿ ಮನಸ್ತಾಪ: ಖ್ಯಾತ ಕಿರುತೆರೆ ನಟ ಆತ್ಮಹತ್ಯೆಗೆ ಶರಣು
ನಾನು ಲೋಕೇಶ್ ಅವರನ್ನು ನಾಲ್ಕು ದಿನಗಳ ಹಿಂದೆ ನೋಡಿದ್ದೆ. ಸಾಕಷ್ಟು ನೊಂದಿದ್ದ. ಹಾಗೂ ಎಡಿಟಿಂಗ್ ಕೆಲಸ ಶುರುಮಾಡುವುದಾಗಿ ಹೇಳಿ ನನ್ನಿಂದ ಸ್ವಲ್ಪ ಹಣ ಕೇಳಿದ್ದ,. ನಾನು ಕೊಟ್ಟಿದೆ ಆದರೆ ಇದೀಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಲೋಕೇಶ್ ತಂದೆ ಕಣ್ಣೀರಿಟ್ಟಿದ್ದಾರೆ.
ಸುಮಾರು 150ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಿದ್ದ ಲೋಕೇಶ್ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. 34 ವರ್ಷ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಲೋಕೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
