ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೇರೆ ಬೇರೆ ರಾಜ್ಯಗಳಲ್ಲೂ ಬಸ್ನಲ್ಲಿ ಉಚಿತ ಪ್ರಯಾಣ ಇದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ತಮಿಳುನಾಡು, ಮಹಾರಾಷ್ಟ್ರ, ದೆಹಲಿಯಲ್ಲೂ ಉಚಿತ ಪ್ರಯಾಣ ಇದೆ. ಎಲ್ಲಾ ರಾಜ್ಯದ ಮಾದರಿಗಳನ್ನೂ ನಾವು ತರಿಸಿಕೊಂಡಿದ್ದೇವೆ.
ಉಚಿತ ಪ್ರಯಾಣ ಬಗ್ಗೆ ಈಗಾಗಲೇ ಚರ್ಚೆ ಕೂಡ ಮಾಡಿದ್ದೇವೆ. ಚುನಾವಣೆ ವೇಳೆ ನಾವು ನೀಡಿದ ಭರವಸೆ ಈಡೇರಿಸಲು ಬದ್ಧ. ವಿಪಕ್ಷದವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಎಲ್ಲಾ ಮಾಹಿತಿ ನೀಡುತ್ತಾರೆ ಎಂದರು.
