ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿದೇಶ ಪ್ರವಾಸದ ವೇಳೆ ಕಾಲು ಮುರಿದುಕೊಂಡು ಮನೆಗೆ ವಾಪಸ್ ಆದ ನಟಿ ತ್ರಿಷಾ
2002ರಲ್ಲಿ ತೆರೆಕಂಡ ತಮಿಳಿನ ಮೌನಂ ಪೆಸಿಯಾದೆ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ತ್ರಿಷಾ ಬಹುಭಾಷಾ ನಟಿಯಾಗಿ ಸದ್ದು ಮಾಡುತ್ತಿದ್ದಾರೆ. ಸಾಕಷ್ಟು ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿರುವ ತ್ರಿಷಾ ಕನ್ನಡದಲ್ಲಿ ಸಿನಿಮಾ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಜೊತೆ ಪವರ್ ಚಿತ್ರದಲ್ಲಿ ನಟಿಸಿದ್ದ ತ್ರಿಷಾ ದ್ವೀತ್ವ ಚಿತ್ರದಲ್ಲಿ ಅಪ್ಪು ಜೊತೆ ನಟಿಸಬೇಕಿತ್ತು. ಆದರೆ ಪುನೀತ್ ನಿಧನದಿಂದ ಅದು ಸಾಧ್ಯವಾಗಿಲ್ಲ. ಸದ್ಯ ತ್ರಿಷಾ ನಟನೆಯ ಪೊನ್ನಿಯನ್ ಸೆಲ್ವನ್ ಚಿತ್ರ ಬಿಡುಗಡೆ ಆಗಿದ್ದ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
