ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಸಿಷ್ಠ ಸಿಂಹಗೆ ಹುಟ್ಟು ಹಬ್ಬದ ಸಂಭ್ರಮ: ಲವ್ಲಿ ಚಿತ್ರದ ಟೀಸರ್ ರಿಲೀಸ್
ಟಗರು ಚಿತ್ರದಲ್ಲಿ ಚಿಟ್ಟೆ ಪಾತ್ರದಲ್ಲಿ ವಸಿಷ್ಠ ಸಿಂಹ ಮೋಡಿ ಮಾಡಿದ್ದು ಬಳಿಕ ಚಿಟ್ಟೆ ಎಂದೇ ಖ್ಯಾತಿ ಘಳಿಸಿದ್ದರು. ಈ ಚಿತ್ರಕ್ಕೆ ಬೆಸ್ಟ್ ಸಪೋರ್ಟಿಂಗ್ ಅವಾರ್ಡ್ ಕೂಡ ಬಂದಿತ್ತು. ಸದ್ಯ ವಸಿಷ್ಠ ಲವ್ ಲಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಲವ್ ಲಿಕಮರ್ಷಿಯಲ್ ರೋಮ್ಯಾಂಟಿಕ್ ಸಿನಿಮಾವಾಗಿದ್ದು, ರೋಮ್ಯಾನ್ಸ್-ಲವ್ ಸ್ಟೋರಿ ಜೊತೆಗೆ ರೌಡಿಸಂ ವಿಭಿನ್ನ ಕಥಾಹಂದರವನ್ನು ಸಿನಿಮಾ ಒಳಗೊಂಡಿದೆ. ಕಳೆದ ಎಂಟು ವರ್ಷಗಳಿಂದ ವಸಿಷ್ಠ ಸಿಂಹ ಜೊತೆಯಲಿ ಇರುವ ಹಾಗೂ ಮಫ್ತಿ ನಿರ್ದೇಶಕ ನರ್ತನ್ ಜೊತೆ ಕೆಲಸ ಮಾಡಿ ಅನುಭವವಿರುವ ಚೇತನ್ ಕೇಶವ್ ‘Love…ಲಿ’ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಿದ್ದಾರೆ.
