ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ
ಈ ಹಿಂದೆ ಸಣ್ಣದೊಂದು ಆಸ್ಪತ್ರೆ ಕಟ್ಟಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರೆ. ಚೆನೈ ನಲ್ಲಿ ಇದ್ದ ಜಮೀನು ಮಾರಿ ಅದರಿಂದ ಬಂದ ಹಣದಲ್ಲಿ ಈ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಿದ್ದಾರೆ. ಉದ್ಘಾಟನೆಯ ನಂತರ ಈ ಕೇಂದ್ರವನ್ನು ಸರಕಾರಕ್ಕೆ ಬಿಟ್ಟು ಕೊಡಲು ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಕುಮಾರ್ ನಿರ್ಧರಿಸಿದ್ದಾರೆ.
