ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ, ಕರಗಗೆ ಅವಮಾನ ಆರೋಪ: ಕ್ಷಮೆ ಕೇಳಿದ ಚಿತ್ರತಂಡ
ನಾವು ಯಾರನ್ನೂ ನೋಯಿಸುವ ಉದ್ದೇಶದಿಂದ ಸಿನಿಮಾ ಮಾಡಿಲ್ಲ. ದೇವರ ಬಗ್ಗೆ, ವೀರಗಾಸೆ ಹಾಗೂ ಕರಗದ ಬಗ್ಗೆ ನಮಗೂ ಅಪಾರವಾದ ಅಭಿಮಾನಿ, ಭಕ್ತಿ ಇದೆ. ಆದರೂ, ನಿಮಗೆ ನೋವು ಆಗಿದ್ದರೆ ಕ್ಷಮಿಸಿ ಎಂದು ನಿರ್ದೇಶಕ ಶೂನ್ಯ ಅವರು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಆದರೂ, ಕರಗ ಸಮಿತಿಯ ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ದೂರು ನೀಡಿದ್ದಾರೆ. ಮುಂದಕ್ಕೆ ಇದು ಯಾವ ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ.
